Bible Versions
Bible Books

Exodus 6:14 (ERVKN) Easy to Read Version - Kannadam

Versions

KNV   ಅವರ ತಂದೆಗಳ ಮನೆಯ ಮುಖ್ಯಸ್ಥರು ಇವರೇ: ಇಸ್ರಾಯೇಲನ ಚೊಚ್ಚಲಮಗನಾದ ರೂಬೇನನ ಕುಮಾರರು: ಹನೋಕ್‌ ಫಲ್ಲು ಹೆಚ್ರೋನ್‌ ಕರ್ವಿಾ; ಇವರೇ ರೂಬೇನನ ಗೋತ್ರಗಳು.
ERVKN   ಇಸ್ರೇಲರ ಕುಟುಂಬಗಳ ನಾಯಕರುಗಳ ಹೆಸರುಗಳು ಇಲ್ಲಿವೆ: ಇಸ್ರೇಲನ ಮೊದಲನೆಯ ಮಗನಾದ ರೂಬೇನನಿಗೆ ನಾಲ್ಕು ಗಂಡುಮಕ್ಕಳಿದ್ದರು. ಅವರು ಯಾರೆಂದರೆ: ಹನೋಕ್, ಫಲ್ಲು, ಹೆಚ್ರೋನ್ ಮತ್ತು ಕರ್ಮೀ.
IRVKN   {ಮೋಶೆ ಮತ್ತು ಆರೋನರ ವಂಶಾವಳಿ} PS ಇಸ್ರಾಯೇಲ್ ಗೋತ್ರಗಳ ಕುಟುಂಬಗಳ ಮುಖ್ಯಸ್ಥರು: ಇಸ್ರಾಯೇಲನ ಚೊಚ್ಚಲು ಮಗನಾದ ರೂಬೇನನ ಮಕ್ಕಳು: ಹನೋಕ್, ಫಲ್ಲು, ಹೆಚ್ರೋನ್, ಕರ್ಮೀ. ಇವರೇ ರೂಬೇನಿನಿಂದ ಉಂಟಾದ ಗೋತ್ರಗಳ ಮೂಲ ಪುರುಷರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us