Bible Versions
Bible Books

Exodus 6:3 (ERVKN) Easy to Read Version - Kannadam

Versions

KNV   ನಾನೇ ಅಬ್ರಹಾಮನಿಗೂ ಇಸಾಕ ನಿಗೂ ಯಾಕೋಬನಿಗೂ ಸರ್ವಶಕ್ತನಾದ ದೇವರೆಂಬ ನಾಮದಲ್ಲಿ ಕಾಣಿಸಿಕೊಂಡೆನು. ಆದರೆ ಯೆಹೋವ ನೆಂಬ ನನ್ನ ಹೆಸರಿನಿಂದ ನಾನು ಅವರಿಗೆ ಗೋಚರ ವಾಗಲಿಲ್ಲ.
ERVKN   “ನಾನು ಯೆಹೋವನೇ. ನಾನು ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಕಾಣಿಸಿಕೊಂಡೆನು. ಅವರು ನನ್ನನ್ನು ‘ಎಲ್ ಶದ್ದಾಯ್’ (ಸರ್ವಶಕ್ತನಾದ ದೇವರು) ಎಂದು ಕರೆದರು. ಆದರೆ ನಾನು ನನ್ನನ್ನು ಯೆಹೋವ ಎಂಬ ನನ್ನ ಹೆಸರಿನಲ್ಲಿ ಅವರಿಗೆ ಗೊತ್ತುಪಡಿಸಿಕೊಳ್ಳಲಿಲ್ಲ.
IRVKN   ನಾನು ಅಬ್ರಹಾಮನಿಗೂ, ಇಸಾಕನಿಗೂ, ಯಾಕೋಬನಿಗೂ * ಎಲ್ ಷಡಾಯ್. ಸರ್ವಶಕ್ತನಾದ ದೇವರಾಗಿ ಕಾಣಿಸಿಕೊಂಡಿದ್ದೆನು. ಆದರೆ ಯೆಹೋವನೆಂಬ ನನ್ನ ಹೆಸರಿನಲ್ಲಿ ಅವರಿಗೆ ಗೋಚರವಾಗಿರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us