Bible Versions
Bible Books

Exodus 6:7 (ERVKN) Easy to Read Version - Kannadam

Versions

KNV   ನಿಮ್ಮನ್ನು ನನ್ನ ಜನರನ್ನಾಗಿ ತಕ್ಕೊಂಡು ನಿಮಗೆ ದೇವರಾಗಿರುವೆನು; ಐಗುಪ್ತದ ಬಿಟ್ಟೀಕೆಲಸ ಗಳಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ ಕರ್ತ ನಾಗಿರುವ ನಾನೇ ನಿಮ್ಮ ದೇವರಾಗಿದ್ದೇನೆಂದು ನಿಮಗೆ ತಿಳಿಯುವದು.
ERVKN   ನೀವು ನನ್ನ ಜನರಾಗಿರುವಿರಿ; ನಾನು ನಿಮ್ಮ ದೇವರಾಗಿರುವೆನು. ನಿಮ್ಮ ದೇವರಾಗಿರುವ ಯೆಹೋವನಾದ ನಾನೇ ನಿಮ್ಮನ್ನು ಈಜಿಪ್ಟಿನವರ ಬಿಟ್ಟೀಕೆಲಸದಿಂದ ಬಿಡುಗಡೆಗೊಳಿಸಿದೆನೆಂದು ಆಗ ನೀವು ತಿಳಿದುಕೊಳ್ಳುವಿರಿ.
IRVKN   ನಾನು ನಿಮ್ಮನ್ನು ನನ್ನ ಪ್ರಜೆಗಳನ್ನಾಗಿ ಆರಿಸಿಕೊಂಡು ನಿಮಗೆ ದೇವರಾಗಿರುವೆನು. ಐಗುಪ್ತ್ಯರು ಮಾಡಿಸುವ ಬಿಟ್ಟೀ ಸೇವೆಯನ್ನು ನಾನು ನಿಮಗೆ ತಪ್ಪಿಸಿದಾಗ ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆ ಎಂಬುದು ನಿಮಗೆ ತಿಳಿಯುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us