Bible Versions
Bible Books

Exodus 6:8 (ERVKN) Easy to Read Version - Kannadam

Versions

KNV   ನಾನು ಅಬ್ರಹಾಮನಿಗೂ ಇಸಾಕ ನಿಗೂ ಯಾಕೋಬನಿಗೂ ಕೊಡುವೆನೆಂದು ನನ್ನ ಕೈಯ ನ್ನೆತ್ತಿ ಪ್ರಮಾಣಮಾಡಿದ ದೇಶದಲ್ಲಿ ನಿಮ್ಮನ್ನು ಬರ ಮಾಡಿ ಅದನ್ನು ನಿಮಗೆ ಸ್ವಾಸ್ಥ್ಯವಾಗಿ ಕೊಡುವೆನೆಂದು ಹೇಳಿದ ಕರ್ತನು ನಾನೇ ಎಂದು ಹೇಳು ಅಂದನು.
ERVKN   ಇದಲ್ಲದೆ ಅಬ್ರಹಾಮ, ಇಸಾಕ ಮತ್ತು ಯಾಕೋಬರಿಗೆ ನಾನು ವಾಗ್ದಾನ ಮಾಡಿದ ದೇಶಕ್ಕೆ ನಿಮ್ಮನ್ನು ನಡಿಸುವೆನು. ನಾನು ದೇಶವನ್ನು ನಿಮಗೆ ಕೊಡುವೆನು. ಅದು ನಿಮ್ಮದಾಗಿರುವುದು. ನಾನೇ ಯೆಹೋವನು” ಎಂದು ಹೇಳಿದನು.
IRVKN   ಇದಲ್ಲದೆ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ನಾನು ಕೈ ಎತ್ತಿ ಪ್ರಮಾಣಮಾಡಿದ ದೇಶದಲ್ಲಿ ನಿಮ್ಮನ್ನು ಬರಮಾಡಿ, ಅದನ್ನು ನಿಮಗೆ ಸ್ವತ್ತಾಗಿ ಕೊಡುವೆನೆಂದು ಹೇಳಿದವನು ಯೆಹೋವನೆಂಬ ನಾನೇ’ ಎಂದು ಅವರಿಗೆ ಹೇಳು” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us