Bible Versions
Bible Books

Exodus 7:12 (ERVKN) Easy to Read Version - Kannadam

Versions

KNV   ಅವರು ತಮ್ಮತಮ್ಮ ಕೋಲುಗಳನ್ನು ಬಿಸಾಡಿದಾಗ ಅವು ಸರ್ಪಗಳಾದವು. ಆದರೆ ಆರೋನನ ಕೋಲು ಅವರ ಕೋಲುಗಳನ್ನು ನುಂಗಿಬಿಟ್ಟಿತು.
ERVKN   ಅವರು ತಮ್ಮ ಊರುಗೋಲುಗಳನ್ನು ನೆಲದ ಮೇಲೆ ಬಿಸಾಡಿದಾಗ ಅವು ಸರ್ಪಗಳಾದವು. ಆದರೆ ಆರೋನನ ಕೋಲು ಅವರ ಕೋಲುಗಳನ್ನು ನುಂಗಿಬಿಟ್ಟಿತು.
IRVKN   ಅವರು ತಮ್ಮ ತಮ್ಮ ಕೋಲುಗಳನ್ನು ನೆಲಕ್ಕೆ ಹಾಕಲು ಅವು ಸರ್ಪಗಳಾದವು. ಆದರೆ ಆರೋನನ ಕೋಲು ಅವರ ಕೋಲುಗಳನ್ನು ನುಂಗಿಬಿಟ್ಟಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us