Bible Versions
Bible Books

Exodus 7:17 (ERVKN) Easy to Read Version - Kannadam

Versions

KNV   ಕರ್ತನು ಹೀಗೆ ಹೇಳುತ್ತಾನೆ--ನಾನೇ ಕರ್ತನೆಂದು ಇದರಿಂದ ತಿಳುಕೊಳ್ಳುವಿ. ಇಗೋ, ನನ್ನ ಸೇವಕನ ಕೈಯಲ್ಲಿರುವ ಕೋಲಿನಿಂದ ನದಿಯ ನೀರನ್ನು ಹೊಡೆ ಯುವೆನು, ಆಗ ಅದು ರಕ್ತವಾಗುವದು.
ERVKN   ಆದ್ದರಿಂದ ಆತನೇ ಯೆಹೋವನೆಂದು ನಿನಗೆ ತಿಳಿಯಲೆಂದು ನನ್ನ ಕೈಯಲ್ಲಿರುವ ಕೋಲಿನಿಂದ ನೈಲ್ ನದಿಯ ನೀರನ್ನು ಹೊಡೆಯುವೆನು; ನದಿಯ ನೀರು ರಕ್ತವಾಗುವುದು.
IRVKN   ಆದುದರಿಂದ ಯೆಹೋವನು ಹೇಳುವುದೇನೆಂದರೆ, ನೀನು ನನ್ನನ್ನು ಯೆಹೋವನೆಂದು ತಿಳಿದುಕೊಳ್ಳುವುದಕ್ಕಾಗಿ ನನ್ನ ಸೇವಕನ ಕೈಯಲ್ಲಿರುವ ಕೋಲಿನಿಂದ ನೈಲ್ ನದಿಯ ನೀರನ್ನು ಹೊಡೆಸುವೆನು. ಆಗ ಅದು ರಕ್ತವಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us