Bible Versions
Bible Books

Exodus 7:18 (ERVKN) Easy to Read Version - Kannadam

Versions

KNV   ನದಿಯ ಲ್ಲಿರುವ ವಿಾನುಗಳು ಸಾಯುವವು; ನದಿಯು ನಾರು ವದು. ಐಗುಪ್ತ್ಯರು ನದಿಯ ನೀರನ್ನು ಕುಡಿಯುವದಕ್ಕೆ ಅಸಹ್ಯಪಡುವರು ಎಂದು ಹೇಳು ಅಂದನು.
ERVKN   ನದಿಯಲ್ಲಿರುವ ಮೀನುಗಳು ಸಾಯುವವು; ನದಿಯು ಹೊಲಸಾಗುವುದು; ಈಜಿಪ್ಟಿನವರು ನದಿಯ ನೀರನ್ನು ಕುಡಿಯಲಾಗುವುದಿಲ್ಲ’ ಎಂದು ಹೇಳಬೇಕು” ಅಂದನು.
IRVKN   ನದಿಯಲ್ಲಿರುವ ಮೀನುಗಳು ಸಾಯುವವು. ನದಿಯು ಹೊಲಸಾಗಿ ನಾರುವುದು. ಅದನ್ನು ಕುಡಿಯುವುದಕ್ಕೆ ಐಗುಪ್ತರಿಗೆ ಹೇಸಿಗೆಯಾಗುವುದು’ ಎಂದು ಹೇಳಬೇಕು” ಅಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us