Bible Versions
Bible Books

Exodus 7:22 (ERVKN) Easy to Read Version - Kannadam

Versions

KNV   ಐಗುಪ್ತದ ಮಂತ್ರಗಾರರು ತಮ್ಮ ಮಂತ್ರಗಳಿಂದ ಹಾಗೆಯೇ ಮಾಡಿದ್ದರಿಂದ ಫರೋಹನ ಹೃದಯವು ಕಠಿಣವಾಯಿತು. ಕರ್ತನು ಹೇಳಿದಂತೆಯೇ ಅವನು ಅವರ ಮಾತನ್ನು ಕೇಳಲಿಲ್ಲ.
ERVKN   ಮಾಂತ್ರಿಕರು ತಮ್ಮ ಮಂತ್ರವಿದ್ಯೆಯಿಂದ ಅದೇ ರೀತಿ ಮಾಡಿದರು. ಆದ್ದರಿಂದ ಫರೋಹನು ಮೋಶೆ ಆರೋನರ ಮಾತನ್ನು ಕೇಳಲಿಲ್ಲ. ಯೆಹೋವನು ಹೇಳಿದಂತೆಯೇ ಇದಾಯಿತು.
IRVKN   ಆದರೆ ಐಗುಪ್ತ್ಯ ದೇಶದ ಮಾಂತ್ರಿಕರು ತಮ್ಮ ಮಂತ್ರವಿದ್ಯೆಗಳಿಂದ ಅದೇ ರೀತಿಯಾಗಿ ಮಾಡಿದ್ದರಿಂದ ಫರೋಹನ ಹೃದಯವು ಇನ್ನೂ ಕಠಿಣವಾಯಿತು. ಯೆಹೋವನು ಹೇಳಿದಂತೆಯೇ ಅವನು ಮೋಶೆ ಮತ್ತು ಆರೋನರ ಮಾತನ್ನು ಕೇಳದೆ ಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us