Bible Versions
Bible Books

Exodus 7:24 (ERVKN) Easy to Read Version - Kannadam

Versions

KNV   ಆದರೆ ಐಗುಪ್ತ್ಯ ರೆಲ್ಲರೂ ನದಿಯ ನೀರನ್ನು ಕುಡಿಯಲಾರದೆ ಇದ್ದದರಿಂದ ಕುಡಿಯುವ ನೀರಿಗಾಗಿ ನದಿಯ ಸುತ್ತಲೂ ಅಗೆದರು.
ERVKN   ಈಜಿಪ್ಟಿನವರು ನದಿಯ ನೀರನ್ನು ಕುಡಿಯಲಾಗಲಿಲ್ಲ. ಆದ್ದರಿಂದ ಅವರು ನದಿಯ ಸುತ್ತಲೂ ಕುಡಿಯುವ ನೀರಿಗಾಗಿ ಬಾವಿಗಳನ್ನು ಅಗೆದರು.
IRVKN   ಐಗುಪ್ತ್ಯರೆಲ್ಲರೂ ನದಿಯ ನೀರನ್ನು ಕುಡಿಯಲಾರದೆ ಕುಡಿಯುವ ನೀರಿಗಾಗಿ ನದಿಯ ಸುತ್ತಲೂ ಗುಂಡಿಗಳನ್ನು ತೆಗೆದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us