Bible Versions
Bible Books

Exodus 8:24 (ERVKN) Easy to Read Version - Kannadam

Versions

KNV   ಕರ್ತನು ಹಾಗೆಯೇ ಮಾಡಿದನು; ಬಾಧಿಸುವ ನೊಣಗಳು ಫರೋಹನ ಮನೆಯಲ್ಲಿಯೂ ಅವನ ಸೇವಕರ ಮನೆಗಳಲ್ಲಿಯೂ ಸಮಸ್ತ ಐಗುಪ್ತದೇಶ ದಲ್ಲಿಯೂ ತುಂಬಿಕೊಂಡವು; ಅವುಗಳಿಂದ ದೇಶವು ಕೆಟ್ಟುಹೋಯಿತು.
ERVKN   ಯೆಹೋವನು ತಾನು ಹೇಳಿದಂತೆಯೇ ಮಾಡಿದನು. ಲೆಕ್ಕವಿಲ್ಲದಷ್ಟು ಹುಳಗಳು ಈಜಿಪ್ಟಿಗೆ ಬಂದು ಫರೋಹನ ಮನೆಯಲ್ಲಿಯೂ ಅವನ ಅಧಿಕಾರಿಗಳ ಮನೆಗಳಲ್ಲಿಯೂ ತುಂಬಿಕೊಂಡವು. ಇಡೀ ಈಜಿಪ್ಟನ್ನೇ ಅವು ತುಂಬಿಕೊಂಡದ್ದರಿಂದ ದೇಶವು ಹಾಳಾಯಿತು.
IRVKN   ಯೆಹೋವನು ಹಾಗೆಯೇ ಮಾಡಿದನು. ಬಾಧಿಸುವ ನೊಣಗಳು ಫರೋಹನ ಅರಮನೆಯಲ್ಲಿಯೂ, ಅವನ ಪರಿವಾರದವರ ಮನೆಗಳಲ್ಲಿಯೂ, ಸಮಸ್ತ ಐಗುಪ್ತ ದೇಶದಲ್ಲಿಯೂ ವಿಪರೀತವಾಗಿ ತುಂಬಿಕೊಂಡವು. ಅವುಗಳಿಂದ ದೇಶವು ಹಾಳಾಗಿಹೋಯಿತು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us