Bible Versions
Bible Books

Exodus 8:3 (ERVKN) Easy to Read Version - Kannadam

Versions

KNV   ನದಿಯು ಕಪ್ಪೆಗಳನ್ನು ಅಧಿಕವಾಗಿ ಬರಮಾಡು ವದು; ಅವು ಏರಿ ನಿನ್ನ ಮನೆಯಲ್ಲಿಯೂ ನೀನು ಮಲಗುವ ಕೋಣೆಯಲ್ಲಿಯೂ ಹಾಸಿಗೆಯ ಮೇಲೂ ಸೇವಕರ ಮನೆಗಳಲ್ಲಿಯೂ ಜನರ ಮೇಲೆಯೂ ಒಲೆಗ ಳಲ್ಲಿಯೂ ಹಿಟ್ಟು ನಾದುವ ಕೊಣವಿಗೆಗಳಲ್ಲಿಯೂ ಬರುವವು.
ERVKN   ನೈಲ್ ನದಿಯು ಕಪ್ಪೆಗಳಿಂದ ತುಂಬಿ ಹೋಗುವುದು. ಕಪ್ಪೆಗಳು ನದಿಯಿಂದ ಬಂದು ನಿಮ್ಮ ಮನೆಗಳನ್ನು ಪ್ರವೇಶಿಸುವವು; ನಿಮ್ಮ ಮಲಗುವ ಕೋಣೆಯಲ್ಲಿಯೂ ನಿಮ್ಮ ಹಾಸಿಗೆಗಳಲ್ಲಿಯೂ ನಿಮ್ಮ ಅಧಿಕಾರಿಗಳ ಮನೆಗಳಲ್ಲಿಯೂ ನಿಮ್ಮ ಒಲೆಗಳಲ್ಲಿಯೂ ನೀರಿನ ಜಾಡಿಗಳಲ್ಲಿಯೂ ಹಿಟ್ಟುನಾದುವ ತಟ್ಟೆಗಳಲ್ಲಿಯೂ ಇರುವವು;
IRVKN   ನೈಲ್ ನದಿಯಲ್ಲಿ ಕಪ್ಪೆಗಳು ಅಸಂಖ್ಯಾತವಾಗಿ ಹುಟ್ಟುವವು. ಅವು ಹೊರಟು ಬಂದು ನಿನ್ನ ಅರಮನೆಯಲ್ಲಿಯೂ, ಮಲಗುವ ಕೋಣೆಯಲ್ಲಿಯೂ, ಮಂಚದ ಮೇಲೆಯೂ ಬರುವುದಲ್ಲದೆ ನಿನ್ನ ಪರಿವಾರದವರ ಮನೆಗಳಲ್ಲಿಯೂ, ನಿನ್ನ ಪ್ರಜೆಗಳ ಮೇಲೆಯೂ, ಒಲೆಗಳಲ್ಲಿಯೂ, ಹಿಟ್ಟು ನಾದುವ ಪಾತ್ರೆಗಳಲ್ಲಿಯೂ ಬರುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us