Bible Versions
Bible Books

Ezekiel 41:19 (ERVKN) Easy to Read Version - Kannadam

Versions

KNV   ಹೀಗೆ ಕಡೆ ಖರ್ಜೂರದ ಮರದ ಎದುರಿಗೆ ಪ್ರಾಯದ ಸಿಂಹದ ಮುಖವೂ ಇತ್ತು; ಹೀಗೆ ಆಲಯದ ತುಂಬಾ ಸುತ್ತಮುತ್ತಲೂ ಮಾಡಲ್ಪಟ್ಟಿತ್ತು.
ERVKN   ಒಂದು ಮುಖ ಮನುಷ್ಯನ ಮುಖದಂತಿದ್ದು ಖರ್ಜೂರ ವೃಕ್ಷವನುಐ ದಿಟ್ಟಿಸುತ್ತಿತ್ತು. ಇನೊಐಂದು ಮುಖವು ಸಿಂಹದ ಮುಖದಂತಿದ್ದು ಆಚೆ ಪಕ್ಕದ ಖರ್ಜೂರ ವೃಕ್ಷವನುಐ ನೋಡುವಂತಿತ್ತು. ಆಲಯದ ಸುತ್ತಲೂ ರೀತಿಯ ಕೆತ್ತನೆ ಕೆಲಸವಿತ್ತು.
IRVKN   ಖರ್ಜೂರ ಮರದ ಒಂದು ಪಕ್ಕ ಮನುಷ್ಯನ ಮುಖಕ್ಕೆ ಎದುರಾಗಿಯೂ, ಇನ್ನೊಂದು ಪಕ್ಕ ಸಿಂಹದ ಮುಖಕ್ಕೆ ಎದುರಾಗಿತ್ತು. ಹೀಗೆ ದೇವಸ್ಥಾನದ ಒಳಗಿನ ಭಾಗವೆಲ್ಲಾ ಮತ್ತು ಸುತ್ತುಮುತ್ತಲೂ ಚಿತ್ರಮಯವಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us