Bible Versions
Bible Books

Ezra 7:25 (ERVKN) Easy to Read Version - Kannadam

Versions

KNV   ಆದರೆ ಎಜ್ರನೇ, ನೀನು ನಿನ್ನ ದೇವರ ನ್ಯಾಯ ಪ್ರಮಾಣಗಳನ್ನು ತಿಳಿದಿರುವದರಿಂದ ನದಿಯ ಆಚೆಯ ಲ್ಲಿರುವ ಸಮಸ್ತ ಜನರಿಗೆ ನ್ಯಾಯತೀರಿಸುವ ಹಾಗೆಯೂ ಅವುಗಳನ್ನು ಅರಿಯದವರಿಗೆ ಬೋಧಿಸುವ ಹಾಗೆಯೂ ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನದ ಪ್ರಕಾರ ಯಜಮಾನರನ್ನೂ ನ್ಯಾಯಾಧಿಪತಿಗಳನ್ನೂ ನೇಮಿಸು.
ERVKN   ಎಜ್ರನೇ, ನಿನ್ನ ದೇವರು ನಿನಗೆ ಕೊಟ್ಟಿರುವ ಜ್ಞಾನಶಕ್ತಿಯನ್ನು ಉಪಯೋಗಿಸಿ ನ್ಯಾಯಾಧೀಶರನ್ನೂ ನ್ಯಾಯಶಾಸ್ತ್ರಿಗಳನ್ನೂ ಆರಿಸಿ ನೇಮಿಸಲು ನಿನಗೆ ಅಧಿಕಾರ ಕೊಟ್ಟಿದ್ದೇನೆ. ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯಗಳಲ್ಲಿ ವಾಸಮಾಡುವ ಜನರಿಗೆಲ್ಲಾ ಅವರು ನ್ಯಾಯ ತೀರಿಸುವರು. ನಿನ್ನ ದೇವರ ಕಟ್ಟಳೆಗಳನ್ನು ಅರಿತವರಿಗೆಲ್ಲಾ ಅವರು ನ್ಯಾಯತೀರಿಸುವರು. ಯಾರಿಗಾದರೂ ದೇವರ ಕಟ್ಟಳೆ ಗೊತ್ತಿಲ್ಲದಿದ್ದಲ್ಲಿ ನ್ಯಾಯಶಾಸ್ತ್ರಿಗಳು ಅವರಿಗೆ ಕಲಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us