Bible Versions
Bible Books

Ezra 7:28 (ERVKN) Easy to Read Version - Kannadam

Versions

KNV   ಹೀಗೆಯೇ ನನ್ನ ದೇವರಾಗಿರುವ ಕರ್ತನ ಹಸ್ತವು ನನ್ನ ಮೇಲೆ ಇದ್ದದ್ದರಿಂದ ನಾನು ಬಲಗೊಂಡು ಇಸ್ರಾಯೇಲಿ ನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು ಅಂದನು.
ERVKN   ರಾಜನ, ಅವನ ಮುಖ್ಯಾಧಿಕಾರಿಗಳ ಮತ್ತು ಅವನ ಸಲಹೆಗಾರರ ಸಮ್ಮುಖದಲ್ಲಿ ಯೆಹೋವನು ನನ್ನ ಮೇಲಿಟ್ಟಿರುವ ಅಗಾಧ ಪ್ರೀತಿಯನ್ನು ಪ್ರಕಟಪಡಿಸಿದನು. ದೇವರಾದ ಯೆಹೋವನು ನನ್ನ ಸಂಗಡವಿದ್ದುದರಿಂದ ನಾನು ಧೈರ್ಯಗೊಂಡೆನು. ನನ್ನೊಂದಿಗೆ ಜೆರುಸಲೇಮಿಗೆ ಹೋಗಲು ಮನಸ್ಸುಳ್ಳ ಇಸ್ರೇಲ್ ನಾಯಕರನ್ನು ನಾನು ಒಟ್ಟುಗೂಡಿಸಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us