Bible Versions
Bible Books

Galatians 3:13 (ERVKN) Easy to Read Version - Kannadam

Versions

KNV   ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ.
ERVKN   ಧರ್ಮಶಾಸ್ತ್ರವು ನಮ್ಮ ಮೇಲೆ ಶಾಪವನ್ನು ಬರಮಾಡುತ್ತದೆ. ಆದರೆ ಕ್ರಿಸ್ತನು ಶಾಪವನ್ನು ತನ್ನ ಮೇಲೆ ತೆಗೆದುಕೊಂಡನು. ಆತನು ನಮ್ಮ ಸ್ಥಾನವನ್ನು ತಾನೇ ತೆಗೆದುಕೊಂಡನು. ಕ್ರಿಸ್ತನು ತನ್ನನ್ನೇ ಶಾಪಕ್ಕೆ ಒಳಪಡಿಸಿಕೊಂಡನು. ಪವಿತ್ರ ಗ್ರಂಥದಲ್ಲಿ ಬರೆದಿರುವಂತೆ, “ಮರಕ್ಕೆ ತೂಗುಹಾಕಲ್ಪಟ್ಟ ವ್ಯಕ್ತಿಯು ಶಾಪಗ್ರಸ್ತನಾಗಿದ್ದಾನೆ.”
IRVKN   ಯೇಸು ಕ್ರಿಸ್ತನು ನಮನ್ನು ಶಾಪದಿಂದ ಬಿಡಿಸುವುದಕ್ಕಾಗಿ ತಾನೇ ಶಾಪಗ್ರಸ್ತನಾದನು. ಏಕೆಂದರೆ ಮೋಶೆಯ § ಗಲಾ. 4:5 ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ * ಧರ್ಮೋ 21:23 “ಮರಕ್ಕೆ ತೂಗುಹಾಕಲ್ಪಟ್ಟು ಪ್ರತಿಯೊಬ್ಬನು ಶಾಪಗ್ರಸ್ತನು” ಎಂದು ತಿಳಿದಿದ್ದೇವೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us