Bible Versions
Bible Books

Galatians 3:29 (ERVKN) Easy to Read Version - Kannadam

Versions

KNV   ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
ERVKN   ನೀವು ಕ್ರಿಸ್ತನವರಾಗಿದ್ದೀರಿ. ಆದ್ದರಿಂದ ನೀವು ಅಬ್ರಹಾಮನ ಸಂತಾನದವರು. ದೇವರು ಅವನಿಗೆ ಮಾಡಿದ ವಾಗ್ದಾನದ ಪ್ರಕಾರ ನೀವೆಲ್ಲರೂ ದೇವರ ಆಶೀರ್ವಾದಗಳನ್ನು ಪಡೆದುಕೊಳ್ಳುವಿರಿ.
IRVKN   * 1 ಕೊರಿ 3:23 ನೀವು ಕ್ರಿಸ್ತನವರಾಗಿದ್ದರೆ ರೋಮಾ. 9:7 ಅಬ್ರಹಾಮನ ವಂಶದವರಾಗಿ ಹಾಗೂ ದೇವರ ವಾಗ್ದಾನಕ್ಕನುಸಾರವಾಗಿ ಗಲಾ. 4:1,7; ರೋಮಾ. 8:17; ಎಫೆ 3:6 ಬಾಧ್ಯರೂ ಆಗಿದ್ದೀರಿ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us