Bible Versions
Bible Books

Genesis 16:10 (ERVKN) Easy to Read Version - Kannadam

Versions

KNV   ಇದಲ್ಲದೆ ಕರ್ತನ ದೂತನು ಅವಳಿಗೆ--ನಿನ್ನ ಸಂತತಿಯನ್ನು ಬಹಳವಾಗಿ ಹೆಚ್ಚಿಸುವೆನು; ಅದು ಹೆಚ್ಚಾಗುವದರಿಂದ ಅದನ್ನು ಲೆಕ್ಕಿಸುವದಕ್ಕಾಗುವದಿಲ್ಲ ಅಂದನು.
ERVKN   ಇದಲ್ಲದೆ ಯೆಹೋವನ ದೂತನು ಹಾಗರಳಿಗೆ, “ನಾನು ನಿನ್ನ ಸಂತತಿಯವರನ್ನು ಅಸಂಖ್ಯಾತರನ್ನಾಗಿ ಮಾಡುವೆನು” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us