Bible Versions
Bible Books

Genesis 1:6 (ERVKN) Easy to Read Version - Kannadam

Versions

KNV   ಇದಲ್ಲದೆ ದೇವರು--ನೀರುಗಳ ನಡುವೆ ವಿಶಾಲ ವಿರಲಿ ಮತ್ತು ಅದು ನೀರುಗಳಿಂದ ನೀರುಗಳನ್ನು ಬೇರೆ ಮಾಡಲಿ ಅಂದನು.
ERVKN   ಬಳಿಕ ದೇವರು, “ಜಲಸಮೂಹಗಳ ನಡುವೆ ಗುಮಟ ಉಂಟಾಗಲಿ. ಅದು ಕೆಳಭಾಗದ ನೀರುಗಳನ್ನು ಮೇಲ್ಭಾಗದ ನೀರುಗಳಿಂದ ಬೇರ್ಪಡಿಸಲಿ” ಅಂದನು.
IRVKN   ಬಳಿಕ ದೇವರು “ಜಲರಾಶಿಗಳ ನಡುವೆ ವಿಸ್ತಾರವಾದ ಗುಮ್ಮಟವು ಉಂಟಾಗಲಿ ಅದು ಕೆಳಗಿನ ನೀರುಗಳನ್ನೂ ಮೇಲಿನ ನೀರುಗಳನ್ನೂ ಬೇರೆ ಬೇರೆ ಮಾಡಲಿ” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us