Bible Versions
Bible Books

Genesis 25:21 (ERVKN) Easy to Read Version - Kannadam

Versions

KNV   ಆಕೆಯು ಬಂಜೆ ಯಾಗಿದ್ದದರಿಂದ ಇಸಾಕನು ತನ್ನ ಹೆಂಡತಿಗೋಸ್ಕರ ಕರ್ತನನ್ನು ಬೇಡಿಕೊಂಡನು. ಕರ್ತನು ಅವನ ಬೇಡಿಕೆ ಯನ್ನು ಕೇಳಿದನು. ಆದದರಿಂದ ಅವನ ಹೆಂಡತಿಯಾದ ರೆಬೆಕ್ಕಳು ಗರ್ಭಿಣಿಯಾದಳು.
ERVKN   ಇಸಾಕನ ಹೆಂಡತಿ ಮಕ್ಕಳನ್ನು ಪಡೆಯಲಾಗಲಿಲ್ಲ. ಆದ್ದರಿಂದ ಇಸಾಕನು ತನ್ನ ಹೆಂಡತಿಗೋಸ್ಕರ ಯೆಹೋವನಲ್ಲಿ ಪ್ರಾರ್ಥಿಸಿದನು. ಯೆಹೋವನು ಇಸಾಕನ ಪ್ರಾರ್ಥನೆಯನ್ನು ಕೇಳಿ ರೆಬೆಕ್ಕಳಿಗೆ ಗರ್ಭಧಾರಣೆಯನ್ನು ಅನುಗ್ರಹಿಸಿದನು.
IRVKN   ಆಕೆ ಬಂಜೆಯಾಗಿರಲಾಗಿ ಇಸಾಕನು ಆಕೆಗೊಸ್ಕರ ಯೆಹೋವನನ್ನು ಬೇಡಿಕೊಂಡನು. ಯೆಹೋವನು ಅವನ ವಿಜ್ಞಾಪನೆಯನ್ನು ಲಾಲಿಸಿದ್ದರಿಂದ ರೆಬೆಕ್ಕಳು ಬಸುರಾದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us