Bible Versions
Bible Books

Genesis 25:22 (ERVKN) Easy to Read Version - Kannadam

Versions

KNV   ಆಗ ಅವಳ ಗರ್ಭ ದಲ್ಲಿ ಶಿಶುಗಳು ಒಂದನ್ನೊಂದು ನೂಕಿಕೊಂಡಾಗ ಆಕೆಯು--ಯಾಕೆ ನನಗೆ ಹೀಗೆ ಆಗುತ್ತಿರುವದು ಎಂದು ವಿಚಾರಿಸುವದಕ್ಕೆ ಕರ್ತನ ಬಳಿಗೆ ಹೋದಳು.
ERVKN   ರೆಬೆಕ್ಕಳು ಗರ್ಭಿಣಿಯಾಗಿದ್ದಾಗ, ಅವಳ ಗರ್ಭದಲ್ಲಿದ್ದ ಕೂಸುಗಳು ಒಂದನ್ನೊಂದು ನೂಕಾಡಿದ್ದರಿಂದ ಅವಳು ಬಹಳ ತೊಂದರೆಪಡಬೇಕಾಯಿತು. ರೆಬೆಕ್ಕಳು ಯೆಹೋವನಿಗೆ ಪ್ರಾರ್ಥಿಸಿ, “ನನಗೇಕೆ ಹೀಗೆ ಆಗುತ್ತಿದೆ?” ಎಂದು ಕೇಳಿದಳು.
IRVKN   ಆಕೆಯ ಗರ್ಭದಲ್ಲಿ ಶಿಶುಗಳು ಒಂದನ್ನೊಂದು ನೂಕಾಡುತ್ತಿದ್ದಾಗ ಆಕೆಯು, “ಹೀಗಾದರೆ ನಾನು ಹೇಗೆ ಬದುಕಬೇಕು” ಎಂದು ಹೇಳಿ ಇದರ ವಿಷಯದಲ್ಲಿ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ಹೋದಳು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us