Bible Versions
Bible Books

Genesis 25:9 (ERVKN) Easy to Read Version - Kannadam

Versions

KNV   ಅವನ ಕುಮಾರರಾದ ಇಸಾಕನೂ ಇಷ್ಮಾಯೇಲನೂ ಮಮ್ರೆಗೆ ಎದುರಾಗಿರುವ ಹಿತ್ತಿಯ ನಾದ ಚೋಹರನ ಮಗನಾದ ಎಫ್ರೋನನ ಹೊಲ ದಲ್ಲಿರುವ ಮಕ್ಪೇಲ ಎಂಬ ಗವಿಯಲ್ಲಿ ಅವನನ್ನು ಹೂಣಿಟ್ಟರು.
ERVKN   ಅವನ ಗಂಡುಮಕ್ಕಳಾದ ಇಸಾಕ ಮತ್ತು ಇಷ್ಮಾಯೇಲರು ಅವನನ್ನು ಮಕ್ಪೇಲದ ಗವಿಯಲ್ಲಿ ಸಮಾಧಿಮಾಡಿದರು. ಗವಿಯು ಹಿತ್ತಿಯನಾದ ಚೋಹರನ ಮಗ ಎಫ್ರೋನನ ಜಮೀನಿನಲ್ಲಿದೆ. ಅದು ಮಮ್ರೆಗೆ ಪೂರ್ವದಿಕ್ಕಿನಲ್ಲಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us