Bible Versions
Bible Books

Genesis 27 (ERVKN) Easy to Read Version - Kannadam

Versions

KNV   ಇಸಾಕನು ಮುದುಕನಾಗಿ ನೋಡುವದ ಕ್ಕಾಗದಷ್ಟು ಅವನ ಕಣ್ಣುಗಳು ಮೊಬ್ಬಾ ದಾಗ ಅವನು ತನ್ನ ಹಿರೀ ಮಗನಾದ ಏಸಾವನನ್ನು ಕರೆದು ಅವನಿಗೆ--ನನ್ನ ಮಗನೇ ಅಂದಾಗ ಅವನು ಇಸಾಕನಿಗೆ--ಇಗೋ, ಇದ್ದೇನೆ ಅಂದನು.
ERVKN   ಇಸಾಕನು ಮುದುಕನಾದಾಗ ಅವನಿಗೆ ಕಣ್ಣುಗಳು ಸ್ಪಷ್ಟವಾಗಿ ಕಾಣುತ್ತಿರಲಿಲ್ಲ. ಒಂದು ದಿನ ಅವನು ತನ್ನ ಹಿರಿಮಗನಾದ ಏಸಾವನನ್ನು ತನ್ನ ಬಳಿಗೆ ಕರೆದು ಅವನಿಗೆ, “ಮಗನೇ” ಅಂದನು. ಏಸಾವನು, “ಇಗೋ ಇದ್ದೇನೆ” ಎಂದು ಉತ್ತರಿಸಿದನು.
IRVKN   {ಯಾಕೋಬನು ಮೋಸದಿಂದ ಆಶೀರ್ವಾದವನ್ನು ಪಡೆದುಕೊಂಡದ್ದು} PS ಇಸಾಕನು ಮುಪ್ಪಿನಿಂದ ಕಣ್ಣು ಕಾಣಲಾರದಷ್ಟು ಮೊಬ್ಬಾಗಿರಲು ಅವನು ತನ್ನ ಹಿರೀಮಗನಾದ ಏಸಾವನನ್ನು ಕರೆದು, “ಮಗನೇ” ಎನ್ನಲು ಏಸಾವನು, “ಇಗೋ ಇದ್ದೇನೆ” ಅಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us