Bible Versions
Bible Books

Genesis 27:11 (ERVKN) Easy to Read Version - Kannadam

Versions

KNV   ಅದಕ್ಕೆ ಯಾಕೋಬನು ತನ್ನ ತಾಯಿಯಾದ ರೆಬೆಕ್ಕ ಳಿಗೆ--ಇಗೋ, ನನ್ನ ಸಹೋದರನಾದ ಏಸಾವನು ರೋಮವುಳ್ಳ ಮನುಷ್ಯನಾಗಿದ್ದಾನೆ. ನಾನು ನುಣು ಪಾದ ಮನುಷ್ಯನಾಗಿದ್ದೇನೆ.
ERVKN   ಅದಕ್ಕೆ ಯಾಕೋಬನು ತನ್ನ ತಾಯಿಯಾದ ರೆಬೆಕ್ಕಳಿಗೆ, “ನನ್ನ ಅಣ್ಣನಾದ ಏಸಾವನಿಗೆ ಮೈತುಂಬ ರೋಮಗಳಿವೆ, ಆದರೆ ನನಗೆ ರೋಮಗಳಿಲ್ಲ.
IRVKN   ಅದಕ್ಕೆ ಯಾಕೋಬನು ತನ್ನ ತಾಯಿ ರೆಬೆಕ್ಕಳಿಗೆ, “ನನ್ನ ಅಣ್ಣನಾದ ಏಸಾವನು ಮೈತುಂಬ ಅಧಿಕವಾಗಿ ರೋಮವುಳ್ಳವನಾಗಿದ್ದಾನೆ. ನಾನು ನುಣುಪಾದ ಚರ್ಮವುಳ್ಳವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us