Bible Versions
Bible Books

Genesis 27:18 (ERVKN) Easy to Read Version - Kannadam

Versions

KNV   ಆಗ ಅವನು ತನ್ನ ತಂದೆಯ ಬಳಿಗೆ ಹೋಗಿ--ನನ್ನ ತಂದೆಯೇ ಅಂದನು. ಅದಕ್ಕೆ ಅವನು--ಇಗೋ ಇದ್ದೇನೆ; ನನ್ನ ಮಗನೇ, ನೀನು ಯಾರು ಅಂದನು.
ERVKN   ಯಾಕೋಬನು ತನ್ನ ತಂದೆಯ ಬಳಿಗೆ ಹೋಗಿ, “ಅಪ್ಪಾ” ಎಂದು ಕರೆದನು. ಅವನ ತಂದೆ, “ಏನು ಮಗನೇ, ನೀನು ಯಾರು?” ಎಂದು ಕೇಳಿದನು.
IRVKN   ಅವನು ತಂದೆಯ ಬಳಿಗೆ ಹೋಗಿ, “ಅಪ್ಪಾ” ಎಂದು ಕರೆಯಲು, ತಂದೆಯು, “ಏನು ಮಗನೇ, ನೀನು ಯಾರು?” ಎಂದು ಕೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us