Bible Versions
Bible Books

Genesis 27:33 (ERVKN) Easy to Read Version - Kannadam

Versions

KNV   ಆಗ ಇಸಾಕನು ಬಹಳವಾಗಿ ನಡುಗುತ್ತಾ ಹೇಳಿದ್ದೇನಂದರೆ--ನೀನು ಬರುವದಕ್ಕಿಂತ ಮೊದಲು ಬೇಟೆಯಾಡಿ ನನಗೆ ತಂದವನು ಯಾರು? ಅವನು ಎಲ್ಲಿದ್ದಾನೆ? ನೀನು ಬರುವದರೊಳಗಾಗಿ ನಾನು ಎಲ್ಲವನ್ನೂ ಊಟಮಾಡಿ ಅವನನ್ನು ಆಶೀರ್ವ ದಿಸಿದೆನು. ಹೌದು, ಅವನು ಆಶೀರ್ವದಿಸಲ್ಪಟ್ಟಿರಲಿ ಅಂದನು.
ERVKN   ಆಗ ಇಸಾಕನು ತುಂಬ ವ್ಯಸನಗೊಂಡು ಗಡಗಡನೆ ನಡುಗುತ್ತಾ ಅವನಿಗೆ, “ನೀನು ಬರುವುದಕ್ಕಿಂತ ಮೊದಲೇ ಅಡಿಗೆಯನ್ನು ಸಿದ್ಧಪಡಿಸಿ ನನಗೆ ತಂದುಕೊಟ್ಟವನು ಯಾರು? ನಾನು ಅದನ್ನೆಲ್ಲ ತಿಂದು ಅವನನ್ನು ಆಶೀರ್ವದಿಸಿದೆನು. ಈಗ ನನ್ನ ಆಶೀರ್ವಾದವನ್ನು ಹಿಂತೆಗೆದುಕೊಳ್ಳಲಾಗದು” ಎಂದು ಹೇಳಿದನು.
IRVKN   ಅದಕ್ಕೆ ಇಸಾಕನು ಬಹಳವಾಗಿ ಗಡಗಡನೆ ನಡುಗುತ್ತಾ, “ಯಾರೋ ಬೇರೊಬ್ಬನು ಬೇಟೆ ಮಾಂಸವನ್ನು ತಂದು ನನಗೆ ಕೊಟ್ಟುಹೋದನಲ್ಲಾ. ನೀನು ಬರುವುದಕ್ಕಿಂತ ಮೊದಲೇ ಅವನು ತಂದಿದ್ದರಲ್ಲಿ ನಾನು ಊಟಮಾಡಿ ಅವನನ್ನೇ ಆಶೀರ್ವದಿಸಿದೆನು; ಅವನಿಗೆ ಮಾಡಿದ ಆಶೀರ್ವಾದ ತಪ್ಪಲಾರದು” ಎಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us