Bible Versions
Bible Books

Genesis 27:38 (ERVKN) Easy to Read Version - Kannadam

Versions

KNV   ಏಸಾವನು ತನ್ನ ತಂದೆಗೆ--ನನ್ನ ತಂದೆಯೇ, ಒಂದೇ ಆಶೀರ್ವಾದವು ನಿನಗೆ ಇದೆಯೋ? ತಂದೆಯೇ, ನನ್ನನ್ನೂ ಹೌದು, ನನ್ನನ್ನೂ ಆಶೀರ್ವದಿಸು ಎಂದು ಅವನು ಗಟ್ಟಿಯಾಗಿ ಕೂಗಿ ಅತ್ತನು.
ERVKN   ಆದರೆ ಏಸಾವನು ತನ್ನ ತಂದೆಯನ್ನು ಮತ್ತೆ ಬೇಡತೊಡಗಿದನು. “ಅಪ್ಪಾ ನನಗಾಗಿ ಒಂದಾದರೂ ಆಶೀರ್ವಾದವಿಲ್ಲವೇ? ಅಪ್ಪಾ, ನನ್ನನ್ನು ಸಹ ಆಶೀರ್ವದಿಸು” ಎಂದು ಏಸಾವನು ಅಳಲಾರಂಭಿಸಿದನು.
IRVKN   ಏಸಾವನು ಅವನಿಗೆ, “ಅಪ್ಪಾ, ತಂದೆಯೇ, ನಿನ್ನಲ್ಲಿ ಒಂದೇ ಒಂದು ಆಶೀರ್ವಾದ ಮಾತ್ರ ಇರುವುದೋ? ಅಪ್ಪಾ, ನನ್ನನ್ನೂ ಆಶೀರ್ವದಿಸಬೇಕು” ಎಂದು ಹೇಳಿ ಗೋಳಾಡುತ್ತಾ ಅಳಲು, PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us