Bible Versions
Bible Books

Genesis 27:46 (ERVKN) Easy to Read Version - Kannadam

Versions

KNV   ತರುವಾಯ ರೆಬೆಕ್ಕಳು ಇಸಾಕನಿಗೆ--ಹೇತನ ಕುಮಾರ್ತೆಗಳ ದೆಸೆಯಿಂದ ನನ್ನ ಜೀವ ನನಗೆ ಬೇಸರವಾಗಿದೆ; ಹೇತನ ಕುಮಾರ್ತೆಗಳಂತಿರುವ ದೇಶದ ಕುಮಾರ್ತೆಗಳಲ್ಲಿ ಒಬ್ಬಳನ್ನು ಯಾಕೋಬನು ಹೆಂಡತಿಯಾಗಿ ತಕ್ಕೊಂಡರೆ ನಾನು ಬದುಕುವದರಿಂದ ನನಗೇನು ಪ್ರಯೋಜನ ಅಂದಳು.
ERVKN   ನಂತರ ರೆಬೆಕ್ಕಳು ಇಸಾಕನಿಗೆ, “ನಿನ್ನ ಮಗನಾದ ಏಸಾವನು ಹಿತ್ತಿಯರ ಸ್ತ್ರೀಯರನ್ನು ಮದುವೆ ಮಾಡಿಕೊಂಡಿದ್ದಾನೆ. ಸ್ತ್ರೀಯರಿಂದ ನನಗೆ ಸಾಕಾಗಿ ಹೋಗಿದೆ; ಯಾಕೆಂದರೆ ಅವರು ನಮ್ಮ ಜನರಲ್ಲ. ಯಾಕೋಬನು ಸಹ ಇಂಥ ಸ್ತ್ರೀಯರಲ್ಲಿ ಒಬ್ಬಳನ್ನು ಮದುವೆ ಮಾಡಿಕೊಂಡರೆ ನಾನು ಸಾಯುವುದೇ ಮೇಲು” ಎಂದು ಹೇಳಿದಳು.
IRVKN   ರೆಬೆಕ್ಕಳು ಇಸಾಕನಿಗೆ, “ಹಿತ್ತಿಯರಾದ ಸ್ತ್ರೀಯರ ದೆಸೆಯಿಂದ ನನಗೆ ಬೇಸರವಾಗಿದೆ, ಯಾಕೋಬನೂ ದೇಶದಲ್ಲಿರುವ ಹಿತ್ತಿಯ ಸ್ತ್ರೀಯನ್ನು ಆರಿಸಿಕೊಂಡು ಮದುವೆ ಮಾಡಿಕೊಂಡರೆ, ನಾನು ಇನ್ನೂ ಬದುಕುವುದರಿಂದ ಪ್ರಯೋಜನವೇನು?” ಎಂದು ಹೇಳಿದಳು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us