Bible Versions
Bible Books

Genesis 27:9 (ERVKN) Easy to Read Version - Kannadam

Versions

KNV   ಈಗ ನೀನು ಮಂದೆಯ ಬಳಿಗೆ ಹೋಗಿ ಅಲ್ಲಿಂದ ಎರಡು ಒಳ್ಳೇ ಮೇಕೆಯ ಮರಿಗಳನ್ನು ತಕ್ಕೊಂಡು ಬಾ; ನಿನ್ನ ತಂದೆಗೋಸ್ಕರ ನಾನು ಅವುಗಳನ್ನೂ ಅವನು ಪ್ರೀತಿ ಸುವ ರುಚಿಯಾದ ಅಡಿಗೆಯನ್ನೂ ಸಿದ್ಧಮಾಡುವೆನು.
ERVKN   ನಮ್ಮ ಆಡುಗಳ ಬಳಿಗೆ ಹೋಗಿ ಎರಡು ಆಡುಮರಿಗಳನ್ನು ತೆಗೆದುಕೊಂಡು ಬಾ. ನಿಮ್ಮ ತಂದೆಗೆ ಇಷ್ಟವಾದ ಅಡಿಗೆಯನ್ನು ನಾನು ಅವುಗಳ ಮಾಂಸದಿಂದ ಸಿದ್ಧಪಡಿಸುವೆ.
IRVKN   ಆಡಿನ ಹಿಂಡಿನೊಳಗೆ ಹೋಗಿ ಎರಡು ಒಳ್ಳೆ ಆಡಿನ ಮರಿಗಳನ್ನು ಬೇಗ ತೆಗೆದುಕೊಂಡು ಬಾ; ಅವುಗಳಿಂದ ನಿನ್ನ ತಂದೆಗೆ ಇಷ್ಟವಾಗಿರುವ ರುಚಿಪದಾರ್ಥವನ್ನು ನಾನೇ ಸಿದ್ಧಮಾಡುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us