Bible Versions
Bible Books

Genesis 28:12 (ERVKN) Easy to Read Version - Kannadam

Versions

KNV   ಆಗ ಅವನು ಕನಸು ಕಂಡನು. ಇಗೋ, ಏಣಿಯು ಭೂಮಿಯ ಮೇಲೆ ನಿಲ್ಲಿಸಲ್ಪಟ್ಟಿತ್ತು. ಅದರ ತುದಿಯು ಆಕಾಶಕ್ಕೆ ಮುಟ್ಟಿತ್ತು. ಇಗೋ, ದೇವದೂತರು ಅದರ ಮೇಲೆ ಏರುತ್ತಾ ಇಳಿಯುತ್ತಾ ಇದ್ದರು.
ERVKN   ಯಾಕೋಬನಿಗೆ ಒಂದು ಕನಸಾಯಿತು. ಕನಸಿನಲ್ಲಿ ಒಂದು ಏಣಿ ನೆಲದ ಮೇಲೆ ನಿಂತಿತ್ತು, ಅದರ ತುದಿ ಆಕಾಶವನ್ನು ಮುಟ್ಟಿತ್ತು. ದೇವದೂತರು ಅದರಲ್ಲಿ ಮೇಲೆರುತ್ತಾ ಕೆಳಗಿಳಿಯುತ್ತಾ ಇರುವುದನ್ನು ಯಾಕೋಬನು ಕಂಡನು.
IRVKN   ರಾತ್ರಿ ಅವನು ಒಂದು ಕನಸು ಕಂಡನು. ಕನಸಿನಲ್ಲಿ ಒಂದು ಏಣಿಯು ಭೂಮಿಯ ಮೇಲೆ ನಿಂತಿತು. ಅದರ ತುದಿ ಆಕಾಶವನ್ನು ಮುಟ್ಟಿತು. ಅದರ ಮೇಲೆ ದೇವ ದೂತರು ಏರುತ್ತಾ ಇಳಿಯುತ್ತಾ ಇದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us