Bible Versions
Bible Books

Genesis 28:2 (ERVKN) Easy to Read Version - Kannadam

Versions

KNV   ಎದ್ದು ನಿನ್ನ ತಾಯಿಯ ತಂದೆಯಾದ ಬೆತೂವೇಲನು ಇರುವ ಪದ್ದನ್‌ ಅರಾಮಿಗೆ ಹೋಗಿ ನಿನ್ನ ತಾಯಿಯ ಸಹೋದರನಾದ ಲಾಬಾನನ ಮಕ್ಕಳಲ್ಲಿ ನಿನಗೆ ಹೆಂಡತಿಯನ್ನು ತಕ್ಕೋ.
ERVKN   ಆದ್ದರಿಂದ ಸ್ಥಳವನ್ನು ಬಿಟ್ಟು ಪದ್ದನ್‌ಅರಾಮಿಗೆ ಹೊರಟು ನಿನ್ನ ತಾಯಿಯ ತಂದೆಯಾದ ಬೆತೂವೇಲನ ಮನೆಗೆ ಹೋಗು. ನಿನ್ನ ತಾಯಿಯ ಅಣ್ಣನಾದ ಲಾಬಾನನು ಅಲ್ಲಿ ವಾಸಿಸುತ್ತಿದ್ದಾನೆ. ಅವನ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಮದುವೆ ಮಾಡಿಕೊ.
IRVKN   ಪದ್ದನ್ ಅರಾಮ್ ದೇಶದಲ್ಲಿರುವ ನಿನ್ನ ತಾಯಿಯ ತಂದೆಯಾದ ಬೆತೂವೇಲನ ಮನೆಗೆ ಹೊರಟು ಹೋಗು. ಅಲ್ಲಿ ನಿನ್ನ ತಾಯಿಯ ಸಹೋದರನಾದ ಲಾಬಾನನ ಹೆಣ್ಣು ಮಕ್ಕಳಲ್ಲಿ ಒಬ್ಬಳನ್ನು ಮದುವೆ ಮಾಡಿಕೋ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us