Bible Versions
Bible Books

Genesis 28:22 (ERVKN) Easy to Read Version - Kannadam

Versions

KNV   ಇದಲ್ಲದೆ ಸ್ತಂಭವಾಗಿ ನಾನು ನಿಲ್ಲಿಸಿದ ಕಲ್ಲು ದೇವರ ಮನೆಯಾಗಿರುವದು. ಆಗ ನೀನು ನನಗೆ ಕೊಡುವದ ರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು ಅಂದನು.
ERVKN   ನಾನು ಕಲ್ಲನ್ನು ನೆಟ್ಟಿರುವ ಸ್ಥಳವು ದೇವರ ಪವಿತ್ರಸ್ಥಳವಾಗುವುದು. ಇದಲ್ಲದೆ ದೇವರು ನನಗೆ ಕೊಡುವುದರಲ್ಲೆಲ್ಲಾ ಹತ್ತನೆಯ ಒಂದು ಭಾಗವನ್ನು ನಾನು ಆತನಿಗೆ ಕೊಡುತ್ತೇನೆ.”
IRVKN   ಇದಲ್ಲದೆ ನಾನು ಸ್ತಂಭವಾಗಿ ನಿಲ್ಲಿಸಿದ ಕಲ್ಲು ದೇವರ ಮನೆಯಾಗುವುದು. ಆಗ ನೀನು ನನಗೆ ಕೊಡುವುದರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು” ಎಂದು ಹರಕೆಮಾಡಿಕೊಂಡನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us