Bible Versions
Bible Books

Genesis 28:4 (ERVKN) Easy to Read Version - Kannadam

Versions

KNV   ದೇವರು ಅಬ್ರಹಾಮನಿಗೆ ಕೊಟ್ಟಿರುವ ಮತ್ತು ನೀನು ಈಗ ಪ್ರವಾಸಿಯಾಗಿರುವ ದೇಶವನ್ನು ಬಾಧ್ಯವಾಗಿ ಹೊಂದುವಂತೆ ದೇವರು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಸಂತತಿಗೂ ಕೊಡಲಿ ಅಂದನು.
ERVKN   ದೇವರು ಅಬ್ರಹಾಮನನ್ನು ಆಶೀರ್ವದಿಸಿದ ರೀತಿಯಲ್ಲಿ ನಿನ್ನನ್ನೂ ನಿನ್ನ ಮಕ್ಕಳನ್ನೂ ಆಶೀರ್ವದಿಸುವಂತೆಯೂ ನೀನು ವಾಸಿಸುವ ಸ್ಥಳದಲ್ಲಿ ಸ್ವಂತ ಭೂಮಿಯನ್ನು ಪಡೆದುಕೊಳ್ಳುವಂತೆಯೂ ನಾನು ಪ್ರಾರ್ಥಿಸುವೆನು. ದೇವರು ಅಬ್ರಹಾಮನಿಗೆ ಕೊಟ್ಟ ಭೂಮಿಯೇ ಅದು” ಎಂದು ಹೇಳಿ ಕಳುಹಿಸಿಕೊಟ್ಟನು.
IRVKN   ದೇವರು ಅಬ್ರಹಾಮನಿಗೆ ಕೊಟ್ಟಿರುವ ಆಶೀರ್ವಾದವನ್ನು ನಿನಗೂ, ನಿನ್ನ ಸಂತತಿಗೂ ಕೊಡಲಿ, ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ ಹಾಗೆ, ನೀನು ಈಗ ಪ್ರವಾಸಿಯಾಗಿರುವ ದೇಶವನ್ನು ಸ್ವತ್ತಾಗಿ ಹೊಂದುವಂತೆ ದೇವರು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಸಂತತಿಗೂ ಕೊಡಲಿ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us