Versions
KNV ಯಾಕೋಬನು ತನ್ನ ತಂದೆತಾಯಿಗಳ ಮಾತಿಗೆ ವಿಧೇಯನಾಗಿ ಪದ್ದನ್ ಅರಾಮಿಗೆ ಹೋದದ್ದನ್ನೂ
ERVKN ಇದಲ್ಲದೆ ಯಾಕೋಬನು ತನ್ನ ತಂದೆತಾಯಿಗಳಿಗೆ ವಿಧೇಯನಾಗಿ ಪದ್ದನ್ಅರಾಮಿಗೆ ಹೋದದ್ದೂ ಏಸಾವನಿಗೆ ಗೊತ್ತಾಯಿತು.
IRVKN ಯಾಕೋಬನು ತನ್ನ ತಂದೆತಾಯಿಗಳ ಮಾತಿಗೆ ವಿಧೇಯನಾಗಿ ಪದ್ದನ್ ಅರಾಮಿಗೆ ಹೋದದ್ದನ್ನೂ ಸಹ ಏಸಾವನು ನೋಡಿದನು.