Bible Versions
Bible Books

Genesis 30:20 (ERVKN) Easy to Read Version - Kannadam

Versions

KNV   ಲೇಯಳು--ದೇವರು ನನಗೆ ಒಳ್ಳೇ ಬಳುವಳಿಯನ್ನು ಕೊಟ್ಟಿದ್ದಾನೆ; ಈಗ ನಾನು ಅವನಿಗೆ ಆರು ಮಕ್ಕಳನ್ನು ಹೆತ್ತದ್ದರಿಂದ ನನ್ನ ಗಂಡನು ನನ್ನ ಸಂಗಡ ವಾಸಿಸುವನು ಎಂದು ಹೇಳಿ ಅವನಿಗೆ ಜೆಬುಲೂನ್‌ ಎಂದು ಹೆಸರಿಟ್ಟಳು.
ERVKN   ಲೇಯಳು, “ದೇವರು ನನಗೆ ಒಂದು ಒಳ್ಳೆಯ ಬಹುಮಾನವನ್ನು ಕೊಟ್ಟಿದ್ದಾನೆ. ಈಗ ಖಂಡಿತವಾಗಿ ಯಾಕೋಬನು ನನ್ನನ್ನು ಸ್ವೀಕರಿಸುವನು, ಯಾಕೆಂದರೆ ನಾನು ಅವನಿಗೆ ಆರು ಗಂಡುಮಕ್ಕಳನ್ನು ಕೊಟ್ಟಿರುವೆ” ಎಂದು ಹೇಳಿ ಮಗುವಿಗೆ, ಜೆಬುಲೂನ್ ಎಂದು ಹೆಸರಿಟ್ಟಳು.
IRVKN   ಲೇಯಳು, “ದೇವರು ನನಗೆ ಒಳ್ಳೆಯ ವರದಾನವನ್ನು ಕೊಟ್ಟಿದ್ದಾನೆ. ನಾನು ನನ್ನ ಗಂಡನಿಗೆ ಆರು ಮಂದಿ ಗಂಡು ಮಕ್ಕಳನ್ನು ಹೆತ್ತದ್ದರಿಂದ ಅವನು ನನ್ನೊಡನೆಯೇ ವಾಸಿಸುವನು” ಎಂದು ಹೇಳಿ ಅದಕ್ಕೆ ಜೆಬುಲೂನ್ ಅಂದರೆ ಗೌರವ. ಜೆಬುಲೂನ್” ಎಂದು ಹೆಸರಿಟ್ಟಳು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us