Bible Versions
Bible Books

Genesis 30:31 (ERVKN) Easy to Read Version - Kannadam

Versions

KNV   ಅದಕ್ಕೆ ಲಾಬಾನನು--ನಿನಗೆ ನಾನು ಏನು ಕೊಡಲಿ ಅಂದಾಗ ಯಾಕೋಬನು--ಏನೂ ಕೊಡ ಬೇಡ, ಇದು ಮಾತ್ರ ನೀನು ನನಗಾಗಿ ಮಾಡಿದರೆ ನಾನು ತಿರಿಗಿ ನಿನ್ನ ಮಂದೆಯನ್ನು ಮೇಯಿಸಿ ಕಾಯುವೆನು;
ERVKN   ಲಾಬಾನನು “ಹಾಗಾದರೆ ನಾನು ನಿನಗೇನು ಕೊಡಬೇಕು” ಎಂದು ಕೇಳಿದನು. ಯಾಕೋಬನು, “ನೀನು ನನಗೆ ಏನೂ ಕೊಡಬೇಕಾಗಿಲ್ಲ. (ನಾನು ಕೆಲಸ ಮಾಡಿದ್ದಕ್ಕೆ ನೀನು ಸಂಬಳ ಕೊಟ್ಟರೆ ಸಾಕು.) ಇದೊಂದು ಕಾರ್ಯವನ್ನು ಮಾಡು; ನಾನು ಹೋಗಿ ನಿನ್ನ ಕುರಿಗಳನ್ನು ನೋಡಿಕೊಳ್ಳುವೆ.
IRVKN   ಅದಕ್ಕೆ ಲಾಬಾನನು, “ನಿನಗೆ ನಾನೇನು ಕೊಡಬೇಕು ಹೇಳು” ಅನ್ನಲು ಯಾಕೋಬನು, “ನನಗೆ ಏನೂ ಕೊಡಬೇಡ, ನೀನು ನನಗೆ ಒಂದು ಕಾರ್ಯ ಮಾತ್ರ ಮಾಡಿದರೆ ಸಾಕು, ನಾನು ಪುನಃ ನಿನ್ನ ಹಿಂಡನ್ನು ಮೇಯಿಸಿ ಕಾಯುವೆನು”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us