Bible Versions
Bible Books

Genesis 31:27 (ERVKN) Easy to Read Version - Kannadam

Versions

KNV   ಯಾಕೆ ನೀನು ಗುಪ್ತವಾಗಿ ಕಳ್ಳತನದಿಂದ ಓಡಿ ಬಂದಿ? ನೀನು ನನಗೆ ಯಾಕೆ ತಿಳಿಸಲಿಲ್ಲ? ತಿಳಿಸಿದ್ದರೆ ಸಂತೋಷದಿಂದ ಹಾಡು ತಾಳ ವೀಣೆಗಳ ಸಂಗಡ ನಿನ್ನನ್ನು ಕಳುಹಿಸುತ್ತಿದ್ದೆನು.
ERVKN   ನೀನು ನನಗೆ ಹೇಳದೆ ಓಡಿಬಂದದ್ದೇಕೆ? ನೀನು ನನ್ನನ್ನು ಕೇಳಿದ್ದರೆ ನಾನು ನಿನಗಾಗಿ ಒಂದು ಔತಣಕೂಟವನ್ನೇರ್ಪಡಿಸುತ್ತಿದ್ದೆ. ಅಲ್ಲಿ ಗಾಯನ, ನೃತ್ಯ ಮತ್ತು ವಾದ್ಯಗೋಷ್ಠಿಗಳಿರುತ್ತಿದ್ದವು.
IRVKN   ಯಾಕೆ ನನ್ನನ್ನು ಮೋಸಗೊಳಿಸಿ ಕಳ್ಳತನದಿಂದ ಹೊರಟು ಬಂದಿ? ನನಗೆ ತಿಳಿಸಿದ್ದರೆ ನಾನು ಸಂತೋಷದಿಂದ ಹಾಡು, ವೀಣೆ, ತಾಳ ಮುಂತಾದ ವಾದ್ಯಗಳೊಡನೆ ನಿನ್ನನ್ನು ಕಳುಹಿಸುತ್ತಿದ್ದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us