Bible Versions
Bible Books

Genesis 31:34 (ERVKN) Easy to Read Version - Kannadam

Versions

KNV   ಆದರೆ ರಾಹೇಲಳು ವಿಗ್ರಹಗಳನ್ನು ತಕ್ಕೊಂಡು ಒಂಟೆಯ ಸಾಮಗ್ರಿಯಲ್ಲಿಟ್ಟು ಅದರ ಮೇಲೆ ಕೂತುಕೊಂಡಳು. ಲಾಬಾನನು ಗುಡಾರವನ್ನೆಲ್ಲಾ ಹುಡುಕಿದಾಗ್ಯೂ ಅವನು ಅವುಗಳನ್ನು ಕಂಡುಕೊಳ್ಳಲಿಲ್ಲ.
ERVKN   ರಾಹೇಲಳು ವಿಗ್ರಹಗಳನ್ನು ತನ್ನ ಒಂಟೆಯ ಸಬರದೊಳಗಿಟ್ಟು ಅದರ ಮೇಲೆ ಕುಳಿತುಕೊಂಡಿದ್ದಳು. ಲಾಬಾನನು ಇಡೀ ಗುಡಾರವನ್ನು ಹುಡುಕಿದರೂ ತನ್ನ ವಿಗ್ರಹಗಳನ್ನು ಕಂಡುಕೊಳ್ಳಲಿಲ್ಲ.
IRVKN   ರಾಹೇಲಳು ವಿಗ್ರಹಗಳನ್ನು ತೆಗೆದುಕೊಂಡು ಒಂಟೆಯ ಸಬರದೊಳಗಿಟ್ಟು (ತಡಿಯ ಚೀಲದಲ್ಲಿ) ಅವುಗಳ ಮೇಲೆ ಕುಳಿತ್ತಿದ್ದಳು. ಲಾಬಾನನು ಗುಡಾರದಲ್ಲಿದ್ದ ವಸ್ತುಗಳನ್ನೆಲ್ಲಾ ನೋಡಿದರೂ ಅವುಗಳನ್ನು ಕಾಣಲಿಲ್ಲ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us