Bible Versions
Bible Books

Genesis 31:37 (ERVKN) Easy to Read Version - Kannadam

Versions

KNV   ನೀನು ನನ್ನ ಸಾಮಾನುಗಳನ್ನೆಲ್ಲಾ ಹುಡಿಕಿದ ಮೇಲೆ ನಿನ್ನ ಮನೆಯ ಸಾಮಾನುಗಳಲ್ಲಿ ಏನು ಕಂಡುಕೊಂಡಿ? ನನಗೂ ನಿನಗೂ ಸಹೋದರರಾಗಿರುವವರ ಮುಂದೆ ಅದನ್ನು ಇಲ್ಲಿ ಇಡು. ಅವರೇ ನಮ್ಮಿಬ್ಬರ ಮಧ್ಯೆ ನ್ಯಾಯತೀರಿಸಲಿ.
ERVKN   ನಾನು ಹೊಂದಿರುವ ಪ್ರತಿಯೊಂದನ್ನು ನೀನು ಪರೀಕ್ಷಿಸಿ ನೋಡಿದರೂ ನಿನಗೆ ಸೇರಿರುವ ಯಾವುದೂ ನಿನಗೆ ಸಿಕ್ಕಲಿಲ್ಲ. ನಿನಗೆ ಅಂಥದ್ದೇನಾದರೂ ಸಿಕ್ಕಿದರೆ ತೋರಿಸು. ನನ್ನ ಜನರಿಗೆಲ್ಲ ಕಾಣಿಸುವಂತೆ ಅದನ್ನು ಇಲ್ಲಿಡು. ನಮ್ಮಲ್ಲಿ ಯಾರು ಸರಿಯಾದವರೆಂದು ನಮ್ಮ ಜನರೇ ನಿರ್ಣಯಿಸಲಿ.
IRVKN   ನನ್ನ ವಸ್ತುಗಳನ್ನೆಲ್ಲಾ ಪರೀಕ್ಷಿಸಿ ನೋಡುವಂತೆ ನಾನೇನು ತಪ್ಪುಮಾಡಿದೆನು? ನಿನ್ನ ಸೊತ್ತು ಏನಾದರೂ ನನ್ನಲ್ಲಿ ಸಿಕ್ಕಿದೆಯೋ? ನನ್ನ ಬಳಗದವರ ಮುಂದೆಯೂ ನಿನ್ನ ಬಂಧುಗಳ ಮುಂದೆಯೂ ಅದನ್ನು ತಂದು ಇಡು. ಇವರೇ ನಮ್ಮಿಬ್ಬರ ನ್ಯಾಯವನ್ನು ತೀರಿಸಲಿ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us