Bible Versions
Bible Books

Genesis 31:40 (ERVKN) Easy to Read Version - Kannadam

Versions

KNV   ಹಗಲಲ್ಲಿ ಬಿಸಿಲಿ ನಿಂದಲೂ ಇರುಳಲ್ಲಿ ಚಳಿಯಿಂದಲೂ ಬಾಧೆಪಟ್ಟೆನು. ನಿದ್ರೆ ನನ್ನ ಕಣ್ಣುಗಳಿಗೆ ತಪ್ಪಿಹೋಯಿತು, ಸ್ಥಿತಿಯಲ್ಲಿ ನಾನಿದ್ದೆನು.
ERVKN   ಹಗಲಿನಲ್ಲಿ ಸೂರ್ಯನಿಂದ ನನ್ನ ಶಕ್ತಿಯನ್ನು ಕುಂದಿಸಿದೆ; ರಾತ್ರಿಯಲ್ಲಿ ಚಳಿಯಿಂದ ನನಗೆ ನಿದ್ರೆಯು ಬರಲಿಲ್ಲ.
IRVKN   ಹಗಲಿನಲ್ಲಿ ಬಿಸಿಲಿನಿಂದಲೂ, ಇರುಳಲ್ಲಿ ಚಳಿಯಿಂದಲೂ ಬಾಧೆಪಟ್ಟೆನು, ನಿದ್ದೆಮಾಡುವುದಕ್ಕಾದರೂ ಅವಕಾಶ ಸಿಗಲಿಲ್ಲ, ನನ್ನ ಸ್ಥಿತಿ ಹೀಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us