Bible Versions
Bible Books

Genesis 31:44 (ERVKN) Easy to Read Version - Kannadam

Versions

KNV   ಆದದರಿಂದ ನೀನು ಈಗ ಬಾ, ನಾನೂ ನೀನೂ ಒಡಂಬಡಿಕೆಯನ್ನು ಮಾಡೋಣ; ಅದು ನನಗೂ ನಿನಗೂ ಮಧ್ಯದಲ್ಲಿ ಸಾಕ್ಷಿಯಾಗಿರಲಿ ಅಂದನು.
ERVKN   ಆದ್ದರಿಂದ ನಿನ್ನೊಡನೆ ಒಂದು ಒಪ್ಪಂದ ಮಾಡಿಕೊಳ್ಳಲು ಸಿದ್ಧನಾಗಿದ್ದೇನೆ. ನಮ್ಮ ಒಪ್ಪಂದಕ್ಕೆ ಸಾಕ್ಷಿಯಾಗಿ ಕಲ್ಲುಗಳ ಒಂದು ಕುಪ್ಪೆಯನ್ನು ಮಾಡೋಣ” ಎಂದು ಹೇಳಿದನು.
IRVKN   ಆದುದರಿಂದ ನಾವಿಬ್ಬರು ಸೇರಿ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳೋಣ ಬಾ, ಅದು ನನಗೂ ನಿನಗೂ ಮಧ್ಯದಲ್ಲಿ ಸಾಕ್ಷಿಯಾಗಿರಲಿ” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us