Versions
KNV ಅವರಿಗೆ--ನಿಮ್ಮ ತಂದೆಯ ಮುಖವು ಮೊದಲು ನನ್ನ ಕಡೆಗೆ ಇದ್ದಹಾಗೆ ಈಗ ಇಲ್ಲದಿರುವದನ್ನು ನಾನು ನೋಡುತ್ತಿದ್ದೇನೆ. ಆದರೆ ನನ್ನ ತಂದೆಯ ದೇವರು ನನ್ನ ಸಂಗಡ ಇದ್ದನು.
ERVKN ಯಾಕೋಬನು, ರಾಹೇಲಳಿಗೆ ಮತ್ತು ಲೇಯಾಳಿಗೆ, “ನಿಮ್ಮ ತಂದೆ ನನ್ನ ಮೇಲೆ ಕೋಪದಿಂದಿರುವುದನ್ನು ನಾನು ಗಮನಿಸಿದ್ದೇನೆ. ಮೊದಲು ಅವನು ನನ್ನೊಂದಿಗೆ ಸ್ನೇಹದಿಂದಿದ್ದನು. ಆದರೆ ಈಗ ಅವನು ಸ್ನೇಹದಿಂದಿಲ್ಲ. ಆದರೆ ನನ್ನ ತಂದೆಯ ದೇವರು ನನ್ನೊಂದಿಗಿದ್ದಾನೆ.
IRVKN ಅವರಿಗೆ ಹೇಳಿದ್ದೇನಂದರೆ, “ನಿಮ್ಮ ತಂದೆಯ ಮುಖಭಾವವು ನನ್ನ ವಿಷಯದಲ್ಲಿ ಮೊದಲಿದ್ದಂತೆ ಇಲ್ಲವೆಂದು ತೋರಿಬಂತು. ಆದರೂ ನನ್ನ ತಂದೆಯ ದೇವರು ನನ್ನೊಂದಿಗೆ ಇದ್ದಾನೆ.