Bible Versions
Bible Books

Genesis 32:19 (ERVKN) Easy to Read Version - Kannadam

Versions

KNV   ಎರಡನೆಯ ವನಿಗೂ ಮೂರನೆಯವನಿಗೂ ಮಂದೆಗಳ ಹಿಂದೆ ಹೋಗುವವರೆಲ್ಲರಿಗೂನೀವು ಏಸಾವನನ್ನು ಕಂಡರೆ ಅವನಿಗೆ ಹಾಗೆಯೇ ಹೇಳಬೇಕು.
ERVKN   ಇದೇ ರೀತಿ ಮಾಡುವಂತೆ ಯಾಕೋಬನು ಎರಡನೆಯ ಸೇವಕನಿಗೆ, ಮೂರನೆಯ ಸೇವಕನಿಗೆ ಮತ್ತು ಉಳಿದೆಲ್ಲಾ ಸೇವಕರಿಗೆ ಆಜ್ಞಾಪಿಸಿದನು. ಅವನು ಅವರಿಗೆ, “ನೀವು ಏಸಾವನನ್ನು ಭೇಟಿಯಾದಾಗ ಇದೇ ರೀತಿ ಮಾಡಬೇಕು.
IRVKN   ಹಾಗೆಯೇ ಎರಡನೆಯವನಿಗೂ ಮೂರನೆಯವನಿಗೂ ಹಿಂಡುಗಳ ಹಿಂದೆ ಹೋದವರೆಲ್ಲರಿಗೂ, “ನೀವು ಏಸಾವನನ್ನು ನೋಡುವಾಗ ಇದೇ ರೀತಿಯಾಗಿ ಹೇಳಬೇಕು. ನಿನ್ನ ಸೇವಕನಾದ ಯಾಕೋಬನೇ ನಮ್ಮ ಹಿಂದೆ ಬರುತ್ತಿದ್ದಾನೆ ಎನ್ನಿರಿ” ಎಂದು ಅಪ್ಪಣೆಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us