Bible Versions
Bible Books

Genesis 37:5 (ERVKN) Easy to Read Version - Kannadam

Versions

KNV   ಯೋಸೇಫನು ಒಂದು ಕನಸನ್ನು ಕಂಡು ತನ್ನ ಸಹೋದರರಿಗೆ ತಿಳಿಸಿದಾಗ ಅವರು ಅವನನ್ನು ಇನ್ನೂ ಹೆಚ್ಚಾಗಿ ದ್ವೇಷಿಸಿದರು.
ERVKN   ಒಂದು ದಿನ ಯೋಸೇಫನು ವಿಶೇಷವಾದ ಕನಸನ್ನು ಕಂಡನು. ಯೋಸೇಫನು ಕನಸನ್ನು ತನ್ನ ಅಣ್ಣಂದಿರಿಗೆ ತಿಳಿಸಿದಾಗ ಅವರು ಅವನನ್ನು ಮತ್ತಷ್ಟು ದ್ವೇಷಿಸತೊಡಗಿದರು.
IRVKN   ಒಂದು ದಿನ ಯೋಸೇಫನು ಕನಸು ಕಂಡು ಅದನ್ನು ತನ್ನ ಅಣ್ಣಂದಿರಿಗೆ ತಿಳಿಸಿದಾಗ ಅವರು ಅವನನ್ನು ಇನ್ನೂ ಹೆಚ್ಚಾಗಿ ದ್ವೇಷಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us