Bible Versions
Bible Books

Genesis 3:13 (ERVKN) Easy to Read Version - Kannadam

Versions

KNV   ಕರ್ತನಾದ ದೇವರು ಸ್ತ್ರೀಗೆ--ಇದೇನು ನೀನು ಮಾಡಿದ್ದು ಎಂದು ಕೇಳಿದಾಗ ಸ್ತ್ರೀಯು--ಸರ್ಪವು ನನ್ನನ್ನು ವಂಚಿಸಿದ್ದರಿಂದ ನಾನು ತಿಂದೆನು ಅಂದಳು.
ERVKN   ಆಗ ದೇವರಾದ ಯೆಹೋವನು ಸ್ತ್ರೀಗೆ, “ನೀನು ಮಾಡಿದ್ದೇನು?” ಎಂದು ಕೇಳಿದನು. ಅದಕ್ಕೆ ಸ್ತ್ರೀಯು, “ಆ ಹಾವಿನ ಮೋಸಕ್ಕೆ ಒಳಗಾಗಿ ನಾನು ಹಣ್ಣನ್ನು ತಿಂದೆ” ಅಂದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us