Bible Versions
Bible Books

Genesis 3:19 (ERVKN) Easy to Read Version - Kannadam

Versions

KNV   ನೀನು ಮಣ್ಣಿಗೆ ತಿರುಗುವ ವರೆಗೆ ನಿನ್ನ ಹಣೆಯ ಬೆವರನ್ನು ಸುರಿಸಿ ರೊಟ್ಟಿಯನ್ನು ತಿನ್ನುವಿ. ಯಾಕಂದರೆ ನೀನು ಅದ ರೊಳಗಿಂದ ಅಂದರೆ (ಮಣ್ಣಿನೊಳಗಿಂದ) ತೆಗೆಯ ಲ್ಪಟ್ಟೆ; ನೀನು ಮಣ್ಣಾಗಿದ್ದಿ, ಮಣ್ಣಿಗೆ ತಿರುಗಿಕೊಳ್ಳುವಿ ಅಂದನು.
ERVKN   ನಿನ್ನ ಮುಖದಲ್ಲಿ ಬೆವರು ಹರಿಯುವ ತನಕ ನೀನು ಆಹಾರಕ್ಕಾಗಿ ಕಷ್ಟಪಟ್ಟು ದುಡಿಯುವೆ. ನೀನು ಸಾಯುವ ದಿನದವರೆಗೆ ಕಷ್ಟಪಟ್ಟು ಕೆಲಸ ಮಾಡುವೆ. ಆಮೇಲೆ ನೀನು ಮಣ್ಣಾಗುವೆ. ನಾನು ನಿನ್ನನ್ನು ನಿರ್ಮಿಸಲು ಮಣ್ಣನ್ನು ಉಪಯೋಗಿಸಿದೆ. ನೀನು ಸತ್ತಾಗ ಮತ್ತೆ ಮಣ್ಣೇ ಆಗುವೆ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us