Bible Versions
Bible Books

Genesis 8:21 (ERVKN) Easy to Read Version - Kannadam

Versions

KNV   ಆಗ ಕರ್ತನಿಗೆ ಅದರ ಸುವಾಸನೆಯು ಗಮಗಮಿಸಲು ತನ್ನ ಹೃದಯದಲ್ಲಿ--ಇನ್ನು ಮೇಲೆ ನಾನು ಮನುಷ್ಯನಿಗೋಸ್ಕರ ಭೂಮಿಯನ್ನು ಶಪಿಸುವ ದಿಲ್ಲ; ಯಾಕಂದರೆ ಮನುಷ್ಯನ ಹೃದಯದ ಕಲ್ಪನೆಯು ಅವನ ಚಿಕ್ಕತನದಿಂದಲೇ ಕೆಟ್ಟದ್ದು. ನಾನು ಈಗ ಮಾಡಿದ ಪ್ರಕಾರ ಇನ್ನು ಮೇಲೆ ಜೀವಿಗಳನ್ನೆಲ್ಲಾ ಸಂಹರಿಸುವದಿಲ್ಲ.
ERVKN   ಯಜ್ಞಗಳ ಸುವಾಸನೆಯು ಯೆಹೋವನಿಗೆ ಮೆಚ್ಚಿಕೆಯಾಯಿತು. ಆಗ ಯೆಹೋವನು ತನ್ನೊಳಗೆ, “ಜನರನ್ನು ದಂಡಿಸುವುದಕ್ಕಾಗಿ ನಾನು ಇನ್ನೆಂದೂ ಭೂಮಿಯನ್ನು ಶಪಿಸುವುದಿಲ್ಲ. ಜನರು ಚಿಕ್ಕಂದಿನಿಂದಲೇ ಕೆಟ್ಟವರು. ಆದ್ದರಿಂದ ನಾನು ಇನ್ನೆಂದೂ ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಯನ್ನು ನಾಶಮಾಡುವುದಿಲ್ಲ; ಮತ್ತೆಂದೂ ನಾನು ಹೀಗೆ ಮಾಡುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us