Bible Versions
Bible Books

Haggai 1:11 (ERVKN) Easy to Read Version - Kannadam

Versions

KNV   ಇದಲ್ಲದೆ ನಾನು ಭೂಮಿಯ ಮೇಲೆಯೂ ಬೆಟ್ಟಗಳ ಮೇಲೆಯೂ ಧಾನ್ಯದ ಮೇಲೆಯೂ ಹೊಸ ದ್ರಾಕ್ಷಾರಸದ ಮೇಲೆ ಯೂ ಎಣ್ಣೆಯ ಮೇಲೆಯೂ ಭೂಮಿ ಹುಟ್ಟುವಳಿಯ ಮೇಲೆಯೂ ಮನುಷ್ಯರ ಮೇಲೆಯೂ ದನಗಳ ಮೇಲೆಯೂ ಕೈ ಕಷ್ಟಗಳೆಲ್ಲಾದರ ಮೇಲೆಯೂ ಕ್ಷಾಮ ವನ್ನು ಕರೆದೆನು.
ERVKN   ಯೆಹೋವನು ಹೇಳುವದೇನೆಂದರೆ, “ನಾನು ಭೂಮಿಗೂ ಪರ್ವತಗಳಿಗೂ ಒಣಗಿಹೋಗಲು ಆಜ್ಞಾಪಿಸಿದ್ದೇನೆ. ಬೆಳೆ, ಹೊಸ ದ್ರಾಕ್ಷಾರಸ, ಆಲೀವ್ ಎಣ್ಣೆ ಮತ್ತು ಭೂಮಿಯು ಫಲಿಸುವ ಯಾವ ವಸ್ತುವಾಗಲೀ ನಾಶವಾಗುವುದು. ಮತ್ತು ಎಲ್ಲಾ ಮನುಷ್ಯರೂ ಬಲಹೀನರಾಗುವರು; ಪ್ರಾಣಿಗಳೂ ಬಲಹೀನವಾಗುವವು.”
IRVKN   ಇದಲ್ಲದೆ ನಾನು ದೇಶ, ಬೆಟ್ಟ, ಧಾನ್ಯ,
ದ್ರಾಕ್ಷಾರಸ, ಎಣ್ಣೆ, ಭೂಮಿಯ ಉತ್ಪತ್ತಿ,
ಮನುಷ್ಯ, ಪಶು, ನಾನಾ ಕೈದುಡಿತ ಇವುಗಳಿಗೆಲ್ಲಾ ಕ್ಷಾಮವನ್ನು ತಂದಿದ್ದೇನೆ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us