Bible Versions
Bible Books

Haggai 1:2 (ERVKN) Easy to Read Version - Kannadam

Versions

KNV   ಸೈನ್ಯಗಳ ಕರ್ತನು ಮಾತನಾಡಿ ಹೀಗೆ ಹೇಳುತ್ತಾನೆ, ಏನಂದರೆ--ಕಾಲವು ಅಂದರೆ ಕರ್ತನ ಆಲಯವನ್ನು ಕಟ್ಟುವ ಕಾಲವು ಬರಲಿಲ್ಲ ಎಂದು ಜನರು ಅನ್ನು ತ್ತಾರೆ.
ERVKN   ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಆಲಯವನ್ನು ಕಟ್ಟಲು ಇದು ಸರಿಯಾದ ಸಮಯವಲ್ಲವೆಂದು ಜನರು ಹೇಳುತ್ತಿದ್ದಾರೆ.”
IRVKN   {ದೇವಾಲಯವನ್ನು ಪುನಃ ಕಟ್ಟಲು ಎಚ್ಚರಿಕೆ} PS ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಯೆಹೋವನ ಆಲಯವನ್ನು ಕಟ್ಟುವುದಕ್ಕೆ ಸಮಯವು ಇನ್ನು ಬಂದಿಲ್ಲ” ಎಂದು ಜನರು ಅಂದುಕೊಳ್ಳುತ್ತಾರಲ್ಲಾ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us