Versions
KNV ಈ ಆಲಯದ ಮುಂದಿನ ಮಹಿಮೆಯು ಹಿಂದಿನ ಮಹಿಮೆಗಿಂತ ವಿಶೇಷವಾಗಿರುವದು ಎಂದು ಸೈನ್ಯಗಳ ಕರ್ತನು ಹೇಳು ತ್ತಾನೆ; ಈ ಸ್ಥಳದಲ್ಲಿ ಸಮಾಧಾನ ಕೊಡುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ERVKN This verse may not be a part of this translation
IRVKN ‘ಈ ಆಲಯದ ಮುಂದಿನ ವೈಭವವು ಹಿಂದಿನ ವೈಭವಕ್ಕಿಂತ ವಿಶೇಷವಾಗಿರುವುದು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ.
‘ಈ ಸ್ಥಳದಲ್ಲಿ ಸಮಾಧಾನವನ್ನು ಅನುಗ್ರಹಿಸುವೆನು’ ” ಇದು ಸೇನಾಧೀಶ್ವರನಾದ ಯೆಹೋವನ ನುಡಿ. PS