Bible Versions
Bible Books

Hebrews 12:16 (ERVKN) Easy to Read Version - Kannadam

Versions

KNV   ಯಾವ ಜಾರನಾಗಲಿ--ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆಯೂ ಜಾಗ್ರತೆ ಯಿಂದ ನೋಡಿಕೊಳ್ಳಿರಿ. ಏಸಾವನು ಒಂದು ತುತ್ತನ್ನಕ್ಕಾಗಿ ತನ್ನ ಚೊಚ್ಚಲತನದ ಹಕ್ಕನ್ನು ಮಾರಿ ಬಿಟ್ಟನು;
ERVKN   ನಿಮ್ಮಲ್ಲಿ ಯಾರೂ ಲೈಂಗಿಕಪಾಪ ಮಾಡದಂತೆ ಜಾಗ್ರತೆಯಿಂದಿರಿ; ಪ್ರಾಪಂಚಿಕನಾದ ಏಸಾವನಂತೆ ಆಗದಿರಲು ಎಚ್ಚರದಿಂದಿರಿ. ಹಿರಿಯ ಮಗನಾದ ಏಸಾವನು ತನ್ನ ತಂದೆಯ ಸಮಸ್ತಕ್ಕೂ ವಾರಸುದಾರನಾಗುತ್ತಿದ್ದನು. ಆದರೆ ಅವನು ಒಂದು ಹೊತ್ತಿನ ಊಟಕ್ಕಾಗಿ ಎಲ್ಲವನ್ನೂ ಮಾರಿದನು.
IRVKN   ಯಾವ ಜಾರನಾಗಲಿ, ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆ ಜಾಗ್ರತೆ ವಹಿಸಿಕೊಳ್ಳಿರಿ. ಆದಿ 25:33: ಏಸಾವನು ಒಂದೇ ಒಂದು ಊಟಕ್ಕೋಸ್ಕರ ತನ್ನ ಚೊಚ್ಚಲುತನದ ಹಕ್ಕನ್ನು ಮಾರಿಬಿಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us